Skip to content
ThuthiThuthiThuthi
John · chapter 8 · verse 58

John 8:58 in Kannada

ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.

Yesu avarige--naanu nimage nijanijavaagi heluttene, abrahaamaniginta muncheye naanu iddene andanu.aaga avaru aatana mele kallugalannu eseyalu takkondaru; aadare yesu adagikondu avara madhyadinda devaalayada horage bandu allinda haadu horatu hodanu.

John 8:58 in English

King James Version (KJV)
Jesus said unto them, Verily, verily, I say unto you, Before Abraham was, I am.
World English Bible (WEB)
Jesus said to them, “Most certainly, I tell you, before Abraham came into existence, I AM.”
American Standard Version (ASV)
Jesus said unto them, Verily, verily, I say unto you, Before Abraham was born, I am.
Bible in Basic English (BBE)
Jesus said to them, Truly I say to you, Before Abraham came into being, I am.
Darby Translation (DBY)
Jesus said to them, Verily, verily, I say unto you, Before Abraham was, I am.
Webster's Bible (WBS)
Jesus said to them, Verily, verily, I say to you, Before Abraham was, I am.
Young's Literal Translation (YLT)
Jesus said to them, 'Verily, verily, I say to you, Before Abraham's coming — I am;'

Read in context

  1. 56ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.
  2. 57ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.
  3. 58ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
  4. 59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
Read all of John 8

Cross references

Original words (Greek)

John 8:58 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.