John · chapter 8 · verse 59
John 8:59 in Kannada
ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
Aaga avaru aatana mele kallugalannu eseyalu takkondaru; aadare yesu adagikondu avara madhyadinda devaalayada horage bandu allinda haadu horatu hodanu.
John 8:59 in English
- King James Version (KJV)
- Then took they up stones to cast at him: but Jesus hid himself, and went out of the temple, going through the midst of them, and so passed by.
- World English Bible (WEB)
- Therefore they took up stones to throw at him, but Jesus hid himself and went out of the temple, having gone through the middle of them, and so passed by.
- American Standard Version (ASV)
- They took up stones therefore to cast at him: but Jesus hid himself, and went out of the temple.
- Bible in Basic English (BBE)
- So they took up stones to send at him: but Jesus got secretly out of their way and went out of the Temple.
- Darby Translation (DBY)
- They took up therefore stones that they might cast [them] at him; but Jesus hid himself and went out of the temple, [going through the midst of them, and thus passed on.]
- Webster's Bible (WBS)
- Then they took up stones to cast at him: but Jesus hid himself, and went out of the temple, going through the midst of them, and so passed by.
- Young's Literal Translation (YLT)
- they took up, therefore, stones that they may cast at him, but Jesus hid himself, and went forth out of the temple, going through the midst of them, and so passed by.
Read in context
- 57ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.
- 58ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- 59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
Cross references
- John 11:8 ಯೋಹಾನನು 11:8ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
- John 10:30–33 ಯೋಹಾನನು 10:30–33ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು. ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು. ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು. ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
- John 10:39–40 ಯೋಹಾನನು 10:39–40ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
- Leviticus 24:16 ಯಾಜಕಕಾಂಡ 24:16ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
- Luke 4:29–30 ಲೂಕನು 4:29–30ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು. ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
- John 11:54 ಯೋಹಾನನು 11:54ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
- Acts 7:57 ಅಪೊಸ್ತಲರ ಕೃತ್ಯಗಳು 7:57ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
- John 5:13 ಯೋಹಾನನು 5:13ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
- John 12:36 ಯೋಹಾನನು 12:36ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
- Genesis 19:11 ಆದಿಕಾಂಡ 19:11ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
- John 18:31 ಯೋಹಾನನು 18:31ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.
- Acts 8:39–40 ಅಪೊಸ್ತಲರ ಕೃತ್ಯಗಳು 8:39–40ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು. ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
Original words (Greek)
- Then · G3767οὖν oûn
- up · G142αἴρω aírō
- stones · G3037λίθος líthos
- to · G2443ἵνα hína
- cast · G906βάλλω bállō
- at · G1909ἐπί epí
- him · G846αὐτός autós
- but · G1161δέ dé
- Jesus · G2424Ἰησοῦς Iēsoûs
- himself · G2928κρύπτω krýptō
- and · G2532καί kaí
- out · G1831ἐξέρχομαι exérchomai
- of · G1537ἐκ ek
- temple · G2411ἱερόν hierón
- going · G1330διέρχομαι diérchomai
- through · G1223διά diá
- midst · G3319μέσος mésos
- them · G846αὐτός autós
- and · G2532καί kaí
- so · G3779οὕτω hoútō
- by · G3855παράγω parágō