John · chapter 8 · verse 6
John 8:6 in Kannada
ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
Avaru aatanannu shodhisuvavaraagi aatana mele tappu horisabekendu heege heli daru. Aadare yesu avara maatugalannu keladava nante boggikondu tanna beralininda nelada mele baredanu.
John 8:6 in English
- King James Version (KJV)
- This they said, tempting him, that they might have to accuse him. But Jesus stooped down, and with [his] finger wrote on the ground, [ as though he heard them not].
- World English Bible (WEB)
- They said this testing him, that they might have something to accuse him of. But Jesus stooped down and wrote on the ground with his finger.
- American Standard Version (ASV)
- And this they said, trying him, that they might have [whereof] to accuse him. But Jesus stooped down, and with his finger wrote on the ground.
- Bible in Basic English (BBE)
- They said this, testing him, so that they might have something against him. But Jesus, with his head bent down, made letters on the floor with his finger.
- Darby Translation (DBY)
- But this they said proving him, that they might have [something] to accuse him [of]. But Jesus, having stooped down, wrote with his finger on the ground.
- Webster's Bible (WBS)
- This they said, tempting him, that they might have to accuse him. But Jesus stooped down, and with [his] finger wrote on the ground, [as though he heard them not] .
- Young's Literal Translation (YLT)
- and this they said, trying him, that they might have to accuse him. And Jesus, having stooped down, with the finger he was writing on the ground,
Read in context
- 4ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು.
- 5ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.
- 6ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
- 7ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.
- 8ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು.
Cross references
- Jeremiah 17:13 ಯೆರೆಮೀಯ 17:13ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
- Luke 10:25 ಲೂಕನು 10:25ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
- Ecclesiastes 3:7 ಪ್ರಸಂಗಿ 3:7ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ;
- Psalm 38:12–14 ಕೀರ್ತನೆಗಳು 38:12–14ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ. ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು. ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು.
- Matthew 19:3 ಮತ್ತಾಯನು 19:3ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
- Amos 5:10 ಆಮೋಸ 5:10ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Amos 5:13 ಆಮೋಸ 5:13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
- 1 Corinthians 10:9 1 ಕೊರಿಂಥದವರಿಗೆ 10:9ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
- Numbers 14:22 ಅರಣ್ಯಕಾಂಡ 14:22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
- Proverbs 26:17 ಜ್ಞಾನೋಕ್ತಿಗಳು 26:17ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
- Matthew 22:18 ಮತ್ತಾಯನು 22:18ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
Original words (Greek)
- This · G5124τοῦτο toûto
- said · G3004λέγω légō
- tempting · G3985πειράζω peirázō
- him · G846αὐτός autós
- that · G2443ἵνα hína
- have · G2192ἔχω échō
- accuse · G2723κατηγορέω katēgoréō
- him · G846αὐτός autós
- But · G1161δέ dé
- Jesus · G2424Ἰησοῦς Iēsoûs
- stooped · G2955κύπτω kýptō
- down · G2736κάτω kátō
- with · G1147δάκτυλος dáktylos
- finger · G1147δάκτυλος dáktylos
- wrote · G1125γράφω gráphō
- on · G1519εἰς eis
- ground · G1093γῆ gē