Skip to content
ThuthiThuthiThuthi
John · chapter 8 · verse 7

John 8:7 in Kannada

ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.

Aadare avaru bidade aatanannu keluttiralu aatanu melakke nodi--nimmolage yaavanu paapavilladavanaagiddaano avane modalu aakeya mele kallannu haakali endu avarige helidanu.

John 8:7 in English

King James Version (KJV)
So when they continued asking him, he lifted up himself, and said unto them, He that is without sin among you, let him first cast a stone at her.
World English Bible (WEB)
But when they continued asking him, he looked up and said to them, “He who is without sin among you, let him throw the first stone at her.”
American Standard Version (ASV)
But when they continued asking him, he lifted up himself, and said unto them, He that is without sin among you, let him first cast a stone at her.
Bible in Basic English (BBE)
But when they went on with their questions, he got up and said to them, Let him among you who is without sin be the first to send a stone at her.
Darby Translation (DBY)
But when they continued asking him, he lifted himself up and said to them, Let him that is without sin among you first cast the stone at her.
Webster's Bible (WBS)
So when they continued asking him, he raised himself, and said to them, He that is without sin among you, let him first cast a stone at her.
Young's Literal Translation (YLT)
and when they continued asking him, having bent himself back, he said unto them, 'The sinless of you — let him first cast the stone at her;'

Read in context

  1. 5ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.
  2. 6ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
  3. 7ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.
  4. 8ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು.
  5. 9ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
Read all of John 8

Cross references

Original words (Greek)

John 8:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.