John · chapter 8 · verse 9
John 8:9 in Kannada
ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
Adannu kelidavaru tamma svanta manassaakshiyinda manavarikeyaagi hiriyavanu modalugondu kadeyavanavaregoo obbobbaraagi horagehodaru; aaga yesu obbane ulidanu; aa hengasu naduve nintu kondiddalu.
John 8:9 in English
- King James Version (KJV)
- And they which heard [it], being convicted by [their own] conscience, went out one by one, beginning at the eldest, [even] unto the last: and Jesus was left alone, and the woman standing in the midst.
- World English Bible (WEB)
- They, when they heard it, being convicted by their conscience, went out one by one, beginning from the oldest, even to the last. Jesus was left alone with the woman where she was, in the middle.
- American Standard Version (ASV)
- And they, when they heard it, went out one by one, beginning from the eldest, [even] unto the last: and Jesus was left alone, and the woman, where she was, in the midst.
- Bible in Basic English (BBE)
- And when his words came to their ears, they went out one by one, starting with the oldest even to the last, because they were conscious of what was in their hearts: and Jesus was there by himself with the woman before him.
- Darby Translation (DBY)
- But they, having heard [that], went out one by one beginning from the elder ones until the last; and Jesus was left alone and the woman standing there.
- Webster's Bible (WBS)
- And they who heard [it] , being convicted by [their own] conscience, went out one by one, beginning at the eldest, [even] to the last: and Jesus was left alone, and the woman standing in the midst.
- Young's Literal Translation (YLT)
- and they having heard, and by the conscience being convicted, were going forth one by one, having begun from the elders — unto the last; and Jesus was left alone, and the woman standing in the midst.
Read in context
- 7ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.
- 8ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು.
- 9ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
- 10ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.
- 11ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
Cross references
- Ecclesiastes 7:22 ಪ್ರಸಂಗಿ 7:22ಅದೇ ಪ್ರಕಾರ ನೀನು ನೀನಾಗಿಯೇ ಅನೇಕಸಲ ಇತರರನ್ನು ಶಪಿಸಿದ್ದು ನಿನ್ನ ಹೃದಯಕ್ಕೆ ತಿಳಿದದೆ;
- Romans 2:15 ರೋಮಾಪುರದವರಿಗೆ 2:15ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
- 1 John 3:20 1 ಯೋಹಾನನು 3:20ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
- Genesis 42:21–22 ಆದಿಕಾಂಡ 42:21–22ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು. ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
- Romans 2:22 ರೋಮಾಪುರದವರಿಗೆ 2:22ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
- Job 5:12–13 ಯೋಬನು 5:12–13ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- John 8:10 ಯೋಹಾನನು 8:10ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.
- Psalm 71:13 ಕೀರ್ತನೆಗಳು 71:13ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
- 1 Kings 2:44 1 ಅರಸುಗಳು 2:44ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- Luke 13:17 ಲೂಕನು 13:17ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
Original words (Greek)
- And · G1161δέ dé
- heard · G191ἀκούω akoúō
- convicted · G1651ἐλέγχω elénchō
- by · G5259ὑπό hypó
- conscience · G4893συνείδησις syneídēsis
- out · G1831ἐξέρχομαι exérchomai
- one · G1520εἷς heîs
- by · G2596κατά katá
- one · G1520εἷς heîs
- beginning · G756ἄρχομαι árchomai
- at · G575ἀπό apó
- eldest · G4245πρεσβύτερος presbýteros
- unto · G2193ἕως héōs
- last · G2078ἔσχατος éschatos
- and · G2532καί kaí
- Jesus · G2424Ἰησοῦς Iēsoûs
- left · G2641καταλείπω kataleípō
- alone · G3441μόνος mónos
- and · G2532καί kaí
- woman · G1135γυνή gynḗ
- standing · G2476ἵστημι hístēmi
- in · G1722ἐν en
- midst · G3319μέσος mésos