Skip to content
ThuthiThuthiThuthi
John · chapter 9 · verse 10

John 9:10 in Kannada

ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು

Aadadarinda avaru ava nige--ninna kannugalu hege tereyalpattavu endu kelalu

John 9:10 in English

King James Version (KJV)
Therefore said they unto him, How were thine eyes opened?
World English Bible (WEB)
They therefore were asking him, “How were your eyes opened?”
American Standard Version (ASV)
They said therefore unto him, How then were thine eyes opened?
Bible in Basic English (BBE)
So they said to him, How then were your eyes made open?
Darby Translation (DBY)
They said therefore to him, How have thine eyes been opened?
Webster's Bible (WBS)
Therefore they said to him, How were thy eyes opened?
Young's Literal Translation (YLT)
They said, therefore, to him, 'How were thine eyes opened?'

Read in context

  1. 8ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
  2. 9ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು.
  3. 10ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು
  4. 11ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
  5. 12ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
Read all of John 9

Cross references

Original words (Greek)

John 9:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.