John · chapter 9 · verse 12
John 9:12 in Kannada
ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
Aaga avaru avanige--avanu elliddaane? Andaaga avanu--nanage gottilla andanu;
John 9:12 in English
- King James Version (KJV)
- Then said they unto him, Where is he? He said, I know not.
- World English Bible (WEB)
- Then they asked him, “Where is he?” He said, “I don’t know.”
- American Standard Version (ASV)
- And they said unto him, Where is he? He saith, I know not.
- Bible in Basic English (BBE)
- And they said to him, Where is he? His answer was: I have no knowledge.
- Darby Translation (DBY)
- They said therefore to him, Where is he? He says, I do not know.
- Webster's Bible (WBS)
- Then said they to him, Where is he? He said, I know not.
- Young's Literal Translation (YLT)
- they said, therefore, to him, 'Where is that one?' he saith, 'I have not known.'
Read in context
- 10ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು
- 11ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
- 12ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
- 13ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.
- 14ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು.
Cross references
- John 5:11–13 ಯೋಹಾನನು 5:11–13ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು. ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು. ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
- Exodus 2:18–20 ವಿಮೋಚನಕಾಂಡ 2:18–20ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ--ಯಾಕೆ ಈ ಹೊತ್ತು ಬೇಗ ಬಂದಿರಿ ಅಂದನು. ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು. ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.
- John 7:11 ಯೋಹಾನನು 7:11ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.