Skip to content
ThuthiThuthiThuthi
John · chapter 9 · verse 13

John 9:13 in Kannada

ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.

Modalu kurudanaagiddavanannu avaru pharisaa yara balige karedukondu bandaru.

John 9:13 in English

King James Version (KJV)
They brought to the Pharisees him that aforetime was blind.
World English Bible (WEB)
They brought him who had been blind to the Pharisees.
American Standard Version (ASV)
They bring to the Pharisees him that aforetime was blind.
Bible in Basic English (BBE)
They took him before the Pharisees — this man who had been blind.
Darby Translation (DBY)
They bring him who was before blind to the Pharisees.
Webster's Bible (WBS)
They brought to the Pharisees him that before was blind.
Young's Literal Translation (YLT)
They bring him to the Pharisees who once [was] blind,

Read in context

  1. 11ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
  2. 12ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
  3. 13ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.
  4. 14ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್‌ದಿನವಾಗಿತ್ತು.
  5. 15ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.
Read all of John 9

Cross references

Original words (Greek)

John 9:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.