Skip to content
ThuthiThuthiThuthi
John · chapter 9 · verse 17

John 9:17 in Kannada

ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.

Avaru tirigi kurudanige--ninna kannugalannu teredaatana vishayavaagi neenu enu heluttee andaaga avanu--aatanu obba pravaadi andanu.

John 9:17 in English

King James Version (KJV)
They say unto the blind man again, What sayest thou of him, that he hath opened thine eyes? He said, He is a prophet.
World English Bible (WEB)
Therefore they asked the blind man again, “What do you say about him, because he opened your eyes?” He said, “He is a prophet.”
American Standard Version (ASV)
They say therefore unto the blind man again, What sayest thou of him, in that he opened thine eyes? And he said, He is a prophet.
Bible in Basic English (BBE)
Again they said to the blind man, What have you to say about him for opening your eyes? And he said, He is a prophet.
Darby Translation (DBY)
They say therefore again to the blind [man], What dost thou say of him, that he has opened thine eyes? And he said, He is a prophet.
Webster's Bible (WBS)
They say to the blind man again, What sayest thou of him, that he hath opened thy eyes? He said, He is a prophet.
Young's Literal Translation (YLT)
They said to the blind man again, 'Thou — what dost thou say of him — that he opened thine eyes?'

Read in context

  1. 15ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.
  2. 16ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್‌ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
  3. 17ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.
  4. 18ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
  5. 19ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.
Read all of John 9

Cross references

Original words (Greek)

John 9:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.