John · chapter 9 · verse 18
John 9:18 in Kannada
ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
Aadare drushti hondidavana tandetaayi galannu kareyuvavarege yehoodyaru avana vishayavaagi avanu kurudanaagiddu drushti hondi danendu nambalilla.
John 9:18 in English
- King James Version (KJV)
- But the Jews did not believe concerning him, that he had been blind, and received his sight, until they called the parents of him that had received his sight.
- World English Bible (WEB)
- The Jews therefore didn’t believe concerning him, that he had been blind and had received his sight, until they called the parents of him who had received his sight,
- American Standard Version (ASV)
- The Jews therefore did not believe concerning him, that he had been blind, and had received his sight, until they called the parents of him that had received his sight,
- Bible in Basic English (BBE)
- Now the Jews had no belief in the statement that he had been blind and was now able to see, till they sent for the father and mother of the man whose eyes had been made open,
- Darby Translation (DBY)
- The Jews therefore did not believe concerning him that he was blind and had received sight, until they had called the parents of him that had received sight.
- Webster's Bible (WBS)
- But the Jews did not believe concerning him that he had been blind, and received his sight, until they called the parents of him that had received his sight.
- Young's Literal Translation (YLT)
- and he said — 'He is a prophet.' The Jews, therefore, did not believe concerning him that he was blind and did receive sight, till that they called the parents of him who received sight,
Read in context
- 16ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
- 17ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.
- 18ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
- 19ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.
- 20ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.
Cross references
- Hebrews 3:15–19 ಇಬ್ರಿಯರಿಗೆ 3:15–19ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ. ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ. ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Luke 16:31 ಲೂಕನು 16:31ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
- Genesis 19:14 ಆದಿಕಾಂಡ 19:14ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
- John 9:22 ಯೋಹಾನನು 9:22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
- John 1:19 ಯೋಹಾನನು 1:19ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
- Hebrews 4:11 ಇಬ್ರಿಯರಿಗೆ 4:11ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
- John 12:37–40 ಯೋಹಾನನು 12:37–40ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ. ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು. ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Isaiah 53:1 ಯೆಶಾಯ 53:1ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
- John 5:44 ಯೋಹಾನನು 5:44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
Original words (Greek)
- But · G3767οὖν oûn
- Jews · G2453Ἰουδαῖος Ioudaîos
- did · G4100πιστεύω pisteúō
- not · G3756οὐ ou
- believe · G4100πιστεύω pisteúō
- concerning · G4012περί perí
- him · G846αὐτός autós
- that · G3754ὅτι hóti
- been · G2258ἦν ēn
- blind · G5185τυφλός typhlós
- and · G2532καί kaí
- sight · G308ἀναβλέπω anablépō
- until · G2193ἕως héōs
- called · G5455φωνέω phōnéō
- parents · G1118γονεύς goneús
- him · G846αὐτός autós
- sight · G308ἀναβλέπω anablépō