Skip to content
ThuthiThuthiThuthi
John · chapter 9 · verse 20

John 9:20 in Kannada

ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.

Avana tandetaayigalu pratyuttaravaagi avarige--avanu namma maganendoo avanu kurudanaagi huttida nendoo naavu ballevu.

John 9:20 in English

King James Version (KJV)
His parents answered them and said, We know that this is our son, and that he was born blind:
World English Bible (WEB)
His parents answered them, “We know that this is our son, and that he was born blind;
American Standard Version (ASV)
His parents answered and said, We know that this is our son, and that he was born blind:
Bible in Basic English (BBE)
In answer his father and mother said, We are certain that this is our son and that he was blind at birth:
Darby Translation (DBY)
His parents answered [them] and said, We know that this is our son, and that he was born blind;
Webster's Bible (WBS)
His parents answered them and said, We know that this is our son, and that he was born blind:
Young's Literal Translation (YLT)
His parents answered them and said, 'We have known that this is our son, and that he was born blind;

Read in context

  1. 18ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
  2. 19ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.
  3. 20ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.
  4. 21ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
  5. 22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
Read all of John 9

Original words (Greek)

John 9:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.