Skip to content
ThuthiThuthiThuthi
John · chapter 9 · verse 21

John 9:21 in Kannada

ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.

Aadare avanu eega yaavadara moolaka noduttaano namage gottilla; illave yaaru avana kannugalannu teredaro adoo namage gottilla; avanu praayadavanaagiddaane. Avananne keliri; avane tanna vishaya maatanaaduvanu endu helidaru.

John 9:21 in English

King James Version (KJV)
But by what means he now seeth, we know not; or who hath opened his eyes, we know not: he is of age; ask him: he shall speak for himself.
World English Bible (WEB)
but how he now sees, we don’t know; or who opened his eyes, we don’t know. He is of age. Ask him. He will speak for himself.”
American Standard Version (ASV)
but how he now seeth, we know not; or who opened his eyes, we know not: ask him; he is of age; he shall speak for himself.
Bible in Basic English (BBE)
But how it is he is now able to see, or who made his eyes open, we are not able to say: put the question to him; he is old enough to give an answer for himself.
Darby Translation (DBY)
but how he now sees we do not know, or who has opened his eyes we do not know. He is of age: ask him; he will speak concerning himself.
Webster's Bible (WBS)
But by what means he now seeth, we know not; or who hath opened his eyes, we know not: he is of age; ask him: he will speak for himself.
Young's Literal Translation (YLT)
and how he now seeth, we have not known; or who opened his eyes, we have not known; himself is of age, ask him; he himself shall speak concerning himself.'

Read in context

  1. 19ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.
  2. 20ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.
  3. 21ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
  4. 22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
  5. 23ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
Read all of John 9

Original words (Greek)

John 9:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.