John · chapter 9 · verse 22
John 9:22 in Kannada
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
Avana tandetaayigalu yehoodyarige bhayapatta ddarinda ee maatugalannu helidaru; yaakandare yaavanaadaroo aatanu kristanendu oppikondare avanannu sabhaamandiradinda bahishkarisabekendu yehoodyaru aagale nirnayisiddaru.
John 9:22 in English
- King James Version (KJV)
- These [words] spake his parents, because they feared the Jews: for the Jews had agreed already, that if any man did confess that he was Christ, he should be put out of the synagogue.
- World English Bible (WEB)
- His parents said these things because they feared the Jews; for the Jews had already agreed that if any man would confess him as Christ, he would be put out of the synagogue.
- American Standard Version (ASV)
- These things said his parents, because they feared the Jews: for the Jews had agreed already, that if any man should confess him [to be] Christ, he should be put out of the synagogue.
- Bible in Basic English (BBE)
- They said this because of their fear of the Jews: for the Jews had come to an agreement that if any man said that Jesus was the Christ he would be put out of the Synagogue.
- Darby Translation (DBY)
- His parents said these things because they feared the Jews, for the Jews had already agreed that if any one confessed him [to be the] Christ, he should be excommunicated from the synagogue.
- Webster's Bible (WBS)
- These [words] his parents spoke, because they feared the Jews: for the Jews had agreed already, that if any man confessed that he was Christ, he should be put out of the synagogue.
- Young's Literal Translation (YLT)
- These things said his parents, because they were afraid of the Jews, for already had the Jews agreed together, that if any one may confess him — Christ, he may be put out of the synagogue;
Read in context
- 20ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.
- 21ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
- 22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
- 23ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
- 24ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
Cross references
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- John 7:13 ಯೋಹಾನನು 7:13ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
- Luke 6:22 ಲೂಕನು 6:22ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
- John 12:42–43 ಯೋಹಾನನು 12:42–43ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ. ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
- Isaiah 57:11 ಯೆಶಾಯ 57:11ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
- John 9:34 ಯೋಹಾನನು 9:34ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- John 20:19 ಯೋಹಾನನು 20:19ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
- John 7:45–52 ಯೋಹಾನನು 7:45–52ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು. ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು. ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ? ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು. ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.) ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು. ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- Luke 12:4–9 ಲೂಕನು 12:4–9ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ. ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ. ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ. ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು. ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು.
- John 19:38 ಯೋಹಾನನು 19:38ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
- Galatians 2:11–13 ಗಲಾತ್ಯದವರಿಗೆ 2:11–13ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
Original words (Greek)
- These · G5023ταῦτα taûta
- spake · G2036ἔπω épō
- his · G846αὐτός autós
- parents · G1118γονεύς goneús
- because · G3754ὅτι hóti
- feared · G5399φοβέω phobéō
- Jews · G2453Ἰουδαῖος Ioudaîos
- for · G1063γάρ gár
- Jews · G2453Ἰουδαῖος Ioudaîos
- agreed · G4934συντίθεμαι syntíthemai
- already · G2235ἤδη ḗdē
- that · G2443ἵνα hína
- if · G1437ἐάν eán
- man · G5100τὶς tìs
- confess · G3670ὁμολογέω homologéō
- was · G846αὐτός autós
- Christ · G5547Χριστός Christós
- put · G1096γίνομαι gínomai
- synagogue · G656ἀποσυνάγωγος aposynágōgos