John · chapter 9 · verse 24
John 9:24 in Kannada
ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
Taruvaaya avaru aa kurudanaagidda manushyanannu karedu avanige--devarige stotra sallisu; ee manushyanu paapiyendu naavu ballevu andaru.
John 9:24 in English
- King James Version (KJV)
- Then again called they the man that was blind, and said unto him, Give God the praise: we know that this man is a sinner.
- World English Bible (WEB)
- So they called the man who was blind a second time, and said to him, “Give glory to God. We know that this man is a sinner.”
- American Standard Version (ASV)
- So they called a second time the man that was blind, and said unto him, Give glory to God: we know that this man is a sinner.
- Bible in Basic English (BBE)
- So they sent a second time for the man who had been blind and they said to him, Give glory to God: it is clear to us that this man is a sinner.
- Darby Translation (DBY)
- They called therefore a second time the man who had been blind, and said to him, Give glory to God: we know that this man is sinful.
- Webster's Bible (WBS)
- Then again they called the man that was blind, and said to him, Give God the praise: we know that this man is a sinner.
- Young's Literal Translation (YLT)
- They called, therefore, a second time the man who was blind, and they said to him, 'Give glory to God, we have known that this man is a sinner;'
Read in context
- 22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
- 23ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
- 24ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
- 25ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.
- 26ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
Cross references
- John 9:16 ಯೋಹಾನನು 9:16ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
- Joshua 7:19 ಯೆಹೋಶುವ 7:19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
- John 8:49 ಯೋಹಾನನು 8:49ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
- John 19:6 ಯೋಹಾನನು 19:6ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
- Psalm 50:14–15 ಕೀರ್ತನೆಗಳು 50:14–15ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು. ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Mark 15:27 ಮಾರ್ಕನು 15:27ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು.
- Luke 15:2 ಲೂಕನು 15:2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
- 1 Samuel 6:5–9 1 ಸಮುವೇಲನು 6:5–9ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು. ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ? ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ ನೊಗವನ್ನು ಹೊರದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು ಕರ್ತನ ಮಂಜೂಷವನ್ನು ತೆಗೆದು, ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ; ಆಗ ನೋಡಿರಿ. ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
- John 18:30 ಯೋಹಾನನು 18:30ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು.
- Luke 19:7 ಲೂಕನು 19:7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
Original words (Greek)
- Then · G3767οὖν oûn
- again · G1537ἐκ ek
- they · G5455φωνέω phōnéō
- man · G444ἄνθρωπος ánthrōpos
- that · G3739ὅς hós
- was · G2258ἦν ēn
- blind · G5185τυφλός typhlós
- and · G2532καί kaí
- said · G2036ἔπω épō
- him · G846αὐτός autós
- Give · G1325δίδωμι dídōmi
- God · G2316θεός theós
- praise · G1391δόξα dóxa
- we · G2249ἡμεῖς hēmeîs
- know · G1492εἴδω eídō
- that · G3754ὅτι hóti
- this · G3778οὗτος hoûtos
- man · G444ἄνθρωπος ánthrōpos
- is · G2076ἐστί estí
- sinner · G268ἁμαρτωλός hamartōlós