John · chapter 9 · verse 26
John 9:26 in Kannada
ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
Avaru tirigi avanige--aatanu ninage enu maadidanu? Aatanu ninna kannugalannu hege teredanu endu heliddakke
John 9:26 in English
- King James Version (KJV)
- Then said they to him again, What did he to thee? how opened he thine eyes?
- World English Bible (WEB)
- They said to him again, “What did he do to you? How did he open your eyes?”
- American Standard Version (ASV)
- They said therefore unto him, What did he to thee? how opened he thine eyes?
- Bible in Basic English (BBE)
- Then they said to him, What did he do to you? how did he give you the use of your eyes?
- Darby Translation (DBY)
- And they said to him again, What did he do to thee? how opened he thine eyes?
- Webster's Bible (WBS)
- Then they said to him again, What did he to thee? how opened he thy eyes?
- Young's Literal Translation (YLT)
- And they said to him again, 'What did he to thee? how did he open thine eyes?'
Read in context
- 24ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
- 25ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.
- 26ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
- 27ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
- 28ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.