Skip to content
ThuthiThuthiThuthi
John · chapter 9 · verse 28

John 9:28 in Kannada

ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.

Aaga avaru avanannu dooshisi--neenu avana shishyanu; aadare naavu mosheya shishyaru.

John 9:28 in English

King James Version (KJV)
Then they reviled him, and said, Thou art his disciple; but we are Moses’ disciples.
World English Bible (WEB)
They insulted him and said, “You are his disciple, but we are disciples of Moses.
American Standard Version (ASV)
And they reviled him, and said, Thou art his disciple; but we are disciples of Moses.
Bible in Basic English (BBE)
And they were angry with him and said, You are his disciple, but we are disciples of Moses.
Darby Translation (DBY)
They railed at him, and said, Thou art his disciple, but we are disciples of Moses.
Webster's Bible (WBS)
Then they reviled him, and said, Thou art his disciple; but we are the disciples of Moses.
Young's Literal Translation (YLT)
They reviled him, therefore, and said, 'Thou art his disciple, and we are Moses' disciples;

Read in context

  1. 26ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
  2. 27ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
  3. 28ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.
  4. 29ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
  5. 30ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
Read all of John 9

Cross references

Original words (Greek)

John 9:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.