John · chapter 9 · verse 31
John 9:31 in Kannada
ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
Devaru paapigala praarthane yannu keluvadilla; aadare yaavanaadaroo deva rannu aaraadhisuvavanaagiddu aatana chittadante nadedare avana praarthaneyannu aatanu kelu ttaanendu naavu ballevu.
John 9:31 in English
- King James Version (KJV)
- Now we know that God heareth not sinners: but if any man be a worshipper of God, and doeth his will, him he heareth.
- World English Bible (WEB)
- We know that God doesn’t listen to sinners, but if anyone is a worshiper of God and does his will, he listens to him.
- American Standard Version (ASV)
- We know that God heareth not sinners: but if any man be a worshipper of God, and do his will, him he heareth.
- Bible in Basic English (BBE)
- We have knowledge that God does not give ear to sinners, but if any man is a worshipper of God and does his pleasure, to him God's ears are open.
- Darby Translation (DBY)
- [But] we know that God does not hear sinners; but if any one be God-fearing and do his will, him he hears.
- Webster's Bible (WBS)
- Now we know that God heareth not sinners: but if any man is a worshiper of God, and doeth his will, him he heareth.
- Young's Literal Translation (YLT)
- and we have known that God doth not hear sinners, but, if any one may be a worshipper of God, and may do His will, him He doth hear;
Read in context
- 29ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
- 30ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
- 31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
- 32ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
- 33ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
Cross references
- Proverbs 15:29 ಜ್ಞಾನೋಕ್ತಿಗಳು 15:29ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Proverbs 28:9 ಜ್ಞಾನೋಕ್ತಿಗಳು 28:9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
- Micah 3:4 ಮೀಕ 3:4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
- Proverbs 1:28–29 ಜ್ಞಾನೋಕ್ತಿಗಳು 1:28–29ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ. ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
- Psalm 145:19 ಕೀರ್ತನೆಗಳು 145:19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
- Zechariah 7:13 ಜೆಕರ್ಯ 7:13ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Psalm 34:15–16 ಕೀರ್ತನೆಗಳು 34:15–16ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- Proverbs 21:13 ಜ್ಞಾನೋಕ್ತಿಗಳು 21:13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
- Psalm 66:18–20 ಕೀರ್ತನೆಗಳು 66:18–20ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ. ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ. ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
- 1 John 3:21–22 1 ಯೋಹಾನನು 3:21–22ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು. ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
- Jeremiah 14:12 ಯೆರೆಮೀಯ 14:12ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
Original words (Greek)
- Now · G1161δέ dé
- know · G1492εἴδω eídō
- that · G3754ὅτι hóti
- God · G2316θεός theós
- heareth · G191ἀκούω akoúō
- not · G3756οὐ ou
- sinners · G268ἁμαρτωλός hamartōlós
- but · G235ἀλλά allá
- if · G1437ἐάν eán
- man · G5100τὶς tìs
- be · G5600ὦ ō
- God · G2318θεοσεβής theosebḗs
- and · G2532καί kaí
- doeth · G4160ποιέω poiéō
- his · G846αὐτός autós
- will · G2307θέλημα thélēma
- him · G5127τούτου toútou
- heareth · G191ἀκούω akoúō