John · chapter 9 · verse 32
John 9:32 in Kannada
ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
Huttukurudanaagidda obba manushyana kannugalannu yaavanaadaroo teredi ddaddannu lokaadiyinda keliralilla.
John 9:32 in English
- King James Version (KJV)
- Since the world began was it not heard that any man opened the eyes of one that was born blind.
- World English Bible (WEB)
- Since the world began it has never been heard of that anyone opened the eyes of someone born blind.
- American Standard Version (ASV)
- Since the world began it was never heard that any one opened the eyes of a man born blind.
- Bible in Basic English (BBE)
- In all the years nobody has ever before seen the eyes of a man blind from birth made open.
- Darby Translation (DBY)
- Since time was, it has not been heard that any one opened the eyes of one born blind.
- Webster's Bible (WBS)
- Since the world began hath it not been heard that any man opened the eyes of one that was born blind.
- Young's Literal Translation (YLT)
- from the age it was not heard, that any one did open eyes of one who hath been born blind;
Read in context
- 30ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
- 31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
- 32ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
- 33ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
- 34ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
Cross references
- Isaiah 64:4 ಯೆಶಾಯ 64:4ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
- Job 20:4 ಯೋಬನು 20:4ಇದನ್ನು ಆದಿಯಿಂದಲೂ ಅಂದರೆ ಮನುಷ್ಯನನ್ನು ಭೂಮಿಯ ಮೇಲೆ ಇಟ್ಟಂದಿನಿಂದಲೂ ನೀನು ತಿಳಿಯಲಿಲ್ಲವೋ?
- Luke 1:70 ಲೂಕನು 1:70ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- Revelation 16:18 ಪ್ರಕಟನೆ 16:18ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.