Skip to content
ThuthiThuthiThuthi
John · chapter 9 · verse 33

John 9:33 in Kannada

ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.

Ee manushyanu devara kadeyinda bandavanalla diddare enoo maadalaarade iruttiddanu andanu.

John 9:33 in English

King James Version (KJV)
If this man were not of God, he could do nothing.
World English Bible (WEB)
If this man were not from God, he could do nothing.”
American Standard Version (ASV)
If this man were not from God, he could do nothing.
Bible in Basic English (BBE)
If this man did not come from God he would be unable to do anything.
Darby Translation (DBY)
If this [man] were not of God he would be able to do nothing.
Webster's Bible (WBS)
If this man were not from God, he could do nothing.
Young's Literal Translation (YLT)
if this one were not from God, he were not able to do anything.'

Read in context

  1. 31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
  2. 32ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
  3. 33ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
  4. 34ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
  5. 35ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
Read all of John 9

Cross references

Original words (Greek)

John 9:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.