John · chapter 9 · verse 35
John 9:35 in Kannada
ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
Avaru avanannu horage haakiddannu yesu keli avanannu kandu avanige--neenu devara maganannu nambutteeyo andanu.
John 9:35 in English
- King James Version (KJV)
- Jesus heard that they had cast him out; and when he had found him, he said unto him, Dost thou believe on the Son of God?
- World English Bible (WEB)
- Jesus heard that they had thrown him out, and finding him, he said, “Do you believe in the Son of God?”
- American Standard Version (ASV)
- Jesus heard that they had cast him out; and finding him, he said, Dost thou believe on the Son of God?
- Bible in Basic English (BBE)
- It came to the ears of Jesus that they had put him out, and meeting him he said, Have you faith in the Son of man?
- Darby Translation (DBY)
- Jesus heard that they had cast him out, and having found him, he said to him, Thou, dost thou believe on the Son of God?
- Webster's Bible (WBS)
- Jesus heard that they had cast him out: and when he had found him, he said to him, Dost thou believe on the Son of God?
- Young's Literal Translation (YLT)
- Jesus heard that they cast him forth without, and having found him, he said to him, 'Dost thou believe in the Son of God?'
Read in context
- 33ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
- 34ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- 35ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
- 36ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
- 37ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
Cross references
- John 20:31 ಯೋಹಾನನು 20:31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- Romans 10:20 ರೋಮಾಪುರದವರಿಗೆ 10:20ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
- 1 John 5:13 1 ಯೋಹಾನನು 5:13ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
- John 10:36 ಯೋಹಾನನು 10:36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
- 1 John 4:15 1 ಯೋಹಾನನು 4:15ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
- Mark 1:1 ಮಾರ್ಕನು 1:1ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Psalm 2:7 ಕೀರ್ತನೆಗಳು 2:7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- John 1:34 ಯೋಹಾನನು 1:34ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
- John 1:49–50 ಯೋಹಾನನು 1:49–50ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
- John 3:15–18 ಯೋಹಾನನು 3:15–18ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು. ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು. ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು. ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.