John · chapter 9 · verse 37
John 9:37 in Kannada
ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
Yesu avanige--neenu aatanannu nodiddee; ninna sangada maatanaaduttiruva naane aatanu endu helidanu.
John 9:37 in English
- King James Version (KJV)
- And Jesus said unto him, Thou hast both seen him, and it is he that talketh with thee.
- World English Bible (WEB)
- Jesus said to him, “You have both seen him, and it is he who speaks with you.”
- American Standard Version (ASV)
- Jesus said unto him, Thou hast both seen him, and he it is that speaketh with thee.
- Bible in Basic English (BBE)
- Jesus said to him, You have seen him; it is he who is talking to you.
- Darby Translation (DBY)
- And Jesus said to him, Thou hast both seen him, and he that speaks with thee is he.
- Webster's Bible (WBS)
- And Jesus said to him, thou hast both seen him, and it is he that talketh with thee.
- Young's Literal Translation (YLT)
- And Jesus said to him, 'Thou hast both seen him, and he who is speaking with thee is he;'
Read in context
- 35ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
- 36ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
- 37ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
- 38ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
- 39ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
Cross references
- John 4:26 ಯೋಹಾನನು 4:26ಯೇಸು ಆಕೆಗೆ--ನಿನ್ನೊಂದಿಗೆ ಮಾತನಾಡುವ ನಾನೇ ಆತನು ಅಂದನು.
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- John 14:21–23 ಯೋಹಾನನು 14:21–23ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- Psalm 25:8–9 ಕೀರ್ತನೆಗಳು 25:8–9ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
- Matthew 13:11–12 ಮತ್ತಾಯನು 13:11–12ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- Acts 10:31–33 ಅಪೊಸ್ತಲರ ಕೃತ್ಯಗಳು 10:31–33ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು. ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು. ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.