John · chapter 9 · verse 38
John 9:38 in Kannada
ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
Aaga avanu--kartane, naanu nambuttene endu heli aatanannu aaraadhisidanu.
John 9:38 in English
- King James Version (KJV)
- And he said, Lord, I believe. And he worshipped him.
- World English Bible (WEB)
- He said, “Lord, I believe!” and he worshiped him.
- American Standard Version (ASV)
- And he said, Lord, I believe. And he worshipped him.
- Bible in Basic English (BBE)
- And he said, Lord, I have faith. And he gave him worship.
- Darby Translation (DBY)
- And he said, I believe, Lord: and he did him homage.
- Webster's Bible (WBS)
- And he said, Lord, I believe. And he worshiped him.
- Young's Literal Translation (YLT)
- and he said, 'I believe, sir,' and bowed before him.
Read in context
- 36ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
- 37ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
- 38ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
- 39ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
- 40ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
Cross references
- Matthew 28:9 ಮತ್ತಾಯನು 28:9ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
- Matthew 14:33 ಮತ್ತಾಯನು 14:33ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- John 20:28 ಯೋಹಾನನು 20:28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
- Revelation 5:9–14 ಪ್ರಕಟನೆ 5:9–14ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Luke 24:52 ಲೂಕನು 24:52ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
- Psalm 45:11 ಕೀರ್ತನೆಗಳು 45:11ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
- Matthew 28:17 ಮತ್ತಾಯನು 28:17ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.