Skip to content
ThuthiThuthiThuthi
John · chapter 9 · verse 39

John 9:39 in Kannada

ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.

Yesu--nodadavaru noduvanteyoo noduvavaru kurudaraaguvanteyoo nyaayateerpigoskara naanu ee lokakke bandiddene andanu.

John 9:39 in English

King James Version (KJV)
And Jesus said, For judgment I am come into this world, that they which see not might see; and that they which see might be made blind.
World English Bible (WEB)
Jesus said, “I came into this world for judgment, that those who don’t see may see; and that those who see may become blind.”
American Standard Version (ASV)
And Jesus said, For judgment came I into this world, that they that see not may see; and that they that see may become blind.
Bible in Basic English (BBE)
And Jesus said, I came into this world to be a judge, so that those who do not see may see, and those who see may become blind.
Darby Translation (DBY)
And Jesus said, For judgment am I come into this world, that they which see not may see, and they which see may become blind.
Webster's Bible (WBS)
And Jesus said, For judgment I am come into this world, that they who see not, may see; and that they who see, may be made blind.
Young's Literal Translation (YLT)
And Jesus said, 'For judgment I to this world did come, that those not seeing may see, and those seeing may become blind.'

Read in context

  1. 37ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
  2. 38ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
  3. 39ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
  4. 40ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
  5. 41ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
Read all of John 9

Cross references

Original words (Greek)

John 9:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.