John · chapter 9 · verse 7
John 9:7 in Kannada
ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
Avanige--hogu, silova kola dalli toleduko(silova andare kaluhisalpatta vanu endartha) andanu. Avanu hogi toledukondu drushtiyullavanaagi bandanu.
John 9:7 in English
- King James Version (KJV)
- And said unto him, Go, wash in the pool of Siloam, (which is by interpretation, Sent.) He went his way therefore, and washed, and came seeing.
- World English Bible (WEB)
- and said to him, “Go, wash in the pool of Siloam” (which means “Sent”). So he went away, washed, and came back seeing.
- American Standard Version (ASV)
- and said unto him, Go, wash in the pool of Siloam (which is by interpretation, Sent). He went away therefore, and washed, and came seeing.
- Bible in Basic English (BBE)
- And said to him, Go and make yourself clean in the bath of Siloam (the sense of the name is, Sent). So he went away and, after washing, came back able to see.
- Darby Translation (DBY)
- And he said to him, Go, wash in the pool of Siloam, which is interpreted, Sent. He went therefore and washed, and came seeing.
- Webster's Bible (WBS)
- And said to him, Go, wash in the pool of Siloam, (which is by interpretation, Sent.) He went therefore, and washed, and came seeing.
- Young's Literal Translation (YLT)
- 'Go away, wash at the pool of Siloam,' which is, interpreted, Sent. He went away, therefore, and did wash, and came seeing;
Read in context
- 5ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.
- 6ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
- 7ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
- 8ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
- 9ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು.
Cross references
- Isaiah 35:5 ಯೆಶಾಯ 35:5ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
- John 11:37 ಯೋಹಾನನು 11:37ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
- John 9:11 ಯೋಹಾನನು 9:11ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Isaiah 8:6 ಯೆಶಾಯ 8:6ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
- Psalm 146:8 ಕೀರ್ತನೆಗಳು 146:8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
- Luke 13:4 ಲೂಕನು 13:4ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
- Exodus 4:11 ವಿಮೋಚನಕಾಂಡ 4:11ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
- Nehemiah 3:15 ನೆಹೆಮೀಯ 3:15ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
- Isaiah 42:7 ಯೆಶಾಯ 42:7ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- John 9:39 ಯೋಹಾನನು 9:39ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
Original words (Greek)
- And · G2532καί kaí
- said · G2036ἔπω épō
- him · G846αὐτός autós
- which · G3739ὅς hós
- interpretation · G2059ἑρμηνεύω hermēneúō
- Sent · G649ἀποστέλλω apostéllō
- way · G565ἀπέρχομαι apérchomai
- therefore · G3767οὖν oûn
- and · G2532καί kaí
- washed · G3538νίπτω níptō
- and · G2532καί kaí
- came · G2064ἔρχομαι érchomai
- seeing · G991βλέπω blépō