John · chapter 9 · verse 8
John 9:8 in Kannada
ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
Heegiruvadarinda nereyavaroo avanu modalu kurudanaagiddaaga avanannu nodidavaroo-- kootukondu bhikshe beduttiddavanu ivane allavo andaru.
John 9:8 in English
- King James Version (KJV)
- The neighbours therefore, and they which before had seen him that he was blind, said, Is not this he that sat and begged?
- World English Bible (WEB)
- Therefore the neighbors and those who saw that he was blind before said, “Isn’t this he who sat and begged?”
- American Standard Version (ASV)
- The neighbors therefore, and they that saw him aforetime, that he was a beggar, said, Is not this he that sat and begged?
- Bible in Basic English (BBE)
- Then the neighbours and others who had seen him before in the street, with his hand out for money, said, Is not this the man who got money from people?
- Darby Translation (DBY)
- The neighbours therefore, and those who used to see him before, that he was a beggar, said, Is not this he that was sitting and begging?
- Webster's Bible (WBS)
- The neighbors therefore, and they who before had seen him that he was blind, said, Is not this he that sat and begged?
- Young's Literal Translation (YLT)
- the neighbours, therefore, and those seeing him before, that he was blind, said, 'Is not this he who is sitting and begging?'
Read in context
- 6ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
- 7ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
- 8ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
- 9ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು.
- 10ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು
Cross references
- 1 Samuel 2:8 1 ಸಮುವೇಲನು 2:8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Mark 10:46 ಮಾರ್ಕನು 10:46ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
- Acts 3:2–11 ಅಪೊಸ್ತಲರ ಕೃತ್ಯಗಳು 3:2–11ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು. ದೇವಾ ಲಯದೊಳಕ್ಕೆ ಹೋಗುವದಕ್ಕಿದ್ದ ಪೇತ್ರ ಯೋಹಾನ ರನ್ನು ಅವನು ನೋಡಿ ಭಿಕ್ಷೆ ಬೇಡಿದನು. ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು. ಆಗ ಅವರಿಂದ ಏನಾದರೂ ತನಗೆ ಸಿಕ್ಕೀತೆಂದು ನಿರೀಕ್ಷಿಸಿ ಅವನು ಅವರ ಮೇಲೆ ಲಕ್ಷ್ಯವಿಟ್ಟನು. ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು. ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು. ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು. ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
- Luke 18:35 ಲೂಕನು 18:35ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
- Luke 16:20–22 ಲೂಕನು 16:20–22ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
- 1 Samuel 21:11 1 ಸಮುವೇಲನು 21:11ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.
- Ruth 1:19 ರೂತಳು 1:19ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು.
Original words (Greek)
- neighbours · G1069γείτων geítōn
- therefore · G3767οὖν oûn
- and · G2532καί kaí
- which · G2334θεωρέω theōréō
- before · G4386πρότερον próteron
- seen · G2334θεωρέω theōréō
- him · G846αὐτός autós
- that · G3754ὅτι hóti
- was · G2258ἦν ēn
- blind · G5185τυφλός typhlós
- said · G3004λέγω légō
- Is · G2076ἐστί estí
- not · G3756οὐ ou
- this · G3778οὗτος hoûtos
- sat · G2521κάθημαι káthēmai
- and · G2532καί kaí
- begged · G4319προσαιτέω prosaitéō