Jonah · chapter 1 · verse 10
Jonah 1:10 in Kannada
ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
Aaga aa manushyaru bahala bhayapattu--idannu yaake maadiddee endu avanige helidaru, kartana sammukhadinda odi hoguttaanendu aa manushyarige tilidittu; avanu avarige heliddanu.
Jonah 1:10 in English
- King James Version (KJV)
- Then were the men exceedingly afraid, and said unto him, Why hast thou done this? For the men knew that he fled from the presence of the LORD, because he had told them.
- World English Bible (WEB)
- Then the men were exceedingly afraid, and said to him, “What have you done?” For the men knew that he was fleeing from the presence of the LORD, because he had told them.
- American Standard Version (ASV)
- Then were the men exceedingly afraid, and said unto him, What is this that thou hast done? For the men knew that he was fleeing from the presence of Jehovah, because he had told them.
- Bible in Basic English (BBE)
- And the men were in great fear, and they said to him, What is this you have done? For the men had knowledge of his flight from the Lord because he had not kept it from them.
- Darby Translation (DBY)
- Then were the men exceedingly afraid, and said unto him, What is this thou hast done? For the men knew that he fled from the presence of Jehovah: for he had told them.
- Webster's Bible (WBS)
- Then were the men exceedingly afraid, and said to him, Why hast thou done this? For the men knew that he fled from the presence of the LORD, because he had told them.
- Young's Literal Translation (YLT)
- And the men fear a great fear, and say unto him, 'What [is] this thou hast done!' for the men have known that from the face of Jehovah he is fleeing, for he hath told them.
Read in context
- 8ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,
- 9ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
- 10ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
- 11ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು.
- 12ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು.
Cross references
- Jonah 1:3 ಯೋನ 1:3ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
- Job 27:22 ಯೋಬನು 27:22ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
- Daniel 5:6–9 ದಾನಿಯೇಲನು 5:6–9ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು. ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು. ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು.
- John 19:8 ಯೋಹಾನನು 19:8ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.
- Joshua 7:25 ಯೆಹೋಶುವ 7:25ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- 2 Samuel 24:3 2 ಸಮುವೇಲನು 24:3ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.