Skip to content
ThuthiThuthiThuthi
Jonah · chapter 1 · verse 11

Jonah 1:11 in Kannada

ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು.

Aaga avaru avanige--samudravu namage shaantavaaguva haage ninage enu maadabeku? Yaakandare samudravu hechchaagi ubbuttaa baruttide andaru.

Jonah 1:11 in English

King James Version (KJV)
Then said they unto him, What shall we do unto thee, that the sea may be calm unto us? for the sea wrought, and was tempestuous.
World English Bible (WEB)
Then they said to him, “What shall we do to you, that the sea may be calm to us?” For the sea grew more and more stormy.
American Standard Version (ASV)
Then said they unto him, What shall we do unto thee, that the sea may be calm unto us? for the sea grew more and more tempestuous.
Bible in Basic English (BBE)
And they said to him, What are we to do to you so that the sea may become calm for us? For the sea was getting rougher and rougher.
Darby Translation (DBY)
And they said unto him, What shall we do unto thee, that the sea may be calm unto us? for the sea grew more and more tempestuous.
Webster's Bible (WBS)
Then said they to him, What shall we do to thee, that the sea may be calm to us? for the sea wrought, and was tempestuous.
Young's Literal Translation (YLT)
And they say unto him, 'What do we do to thee that the sea may cease from us, for the sea is more and more tempestuous?'

Read in context

  1. 9ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
  2. 10ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
  3. 11ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು.
  4. 12ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು.
  5. 13ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು.
Read all of Jonah 1

Cross references

Original words (Hebrew)

Jonah 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.