Skip to content
ThuthiThuthiThuthi
Jonah · chapter 1 · verse 13

Jonah 1:13 in Kannada

ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು.

Aadaroo aa manushyaru dadakke tirugikolluva haage balavaagi huttu haakidaru; aadare avarindaagade hoyitu. Samudravu avarige eduraagi hechchechchaagi ubbuttaa bantu.

Jonah 1:13 in English

King James Version (KJV)
Nevertheless the men rowed hard to bring [it] to the land; but they could not: for the sea wrought, and was tempestuous against them.
World English Bible (WEB)
Nevertheless the men rowed hard to get them back to the land; but they could not, for the sea grew more and more stormy against them.
American Standard Version (ASV)
Nevertheless the men rowed hard to get them back to the land; but they could not: for the sea grew more and more tempestuous against them.
Bible in Basic English (BBE)
And the men were working hard to get back to the land, but they were not able to do so: for the sea got rougher and rougher against them.
Darby Translation (DBY)
But the men rowed hard to regain the land; but they could not; for the sea grew more and more tempestuous against them.
Webster's Bible (WBS)
Nevertheless the men rowed hard to bring [it] to the land; but they could not: for the sea wrought, and was tempestuous against them.
Young's Literal Translation (YLT)
And the men row to turn back unto the dry land, and are not able, for the sea is more and more tempestuous against them.

Read in context

  1. 11ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು.
  2. 12ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು.
  3. 13ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು.
  4. 14ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
  5. 15ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.
Read all of Jonah 1

Cross references

Original words (Hebrew)

Jonah 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.