Skip to content
ThuthiThuthiThuthi
Jonah · chapter 1 · verse 15

Jonah 1:15 in Kannada

ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.

Aaga avaru yonanannu etti samudradalli haakidaru; aaga samudravu tanna ugravannu nillisi bittitu.

Jonah 1:15 in English

King James Version (KJV)
So they took up Jonah, and cast him forth into the sea: and the sea ceased from her raging.
World English Bible (WEB)
So they took up Jonah and threw him into the sea; and the sea ceased its raging.
American Standard Version (ASV)
So they took up Jonah, and cast him forth into the sea; and the sea ceased from its raging.
Bible in Basic English (BBE)
So they took Jonah up and put him into the sea: and the sea was no longer angry.
Darby Translation (DBY)
And they took up Jonah, and cast him forth into the sea: and the sea ceased from its raging.
Webster's Bible (WBS)
So they took Jonah, and cast him into the sea: and the sea ceased from her raging.
Young's Literal Translation (YLT)
And they lift up Jonah, and cast him into the sea, and the sea ceaseth from its raging;

Read in context

  1. 13ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು.
  2. 14ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
  3. 15ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.
  4. 16ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
  5. 17ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
Read all of Jonah 1

Cross references

Original words (Hebrew)

Jonah 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.