Jonah · chapter 1 · verse 17
Jonah 1:17 in Kannada
ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
Aadare kartanu yonanannu nunguva haage dodda viాnannu siddhamaadiddanu; yonanu aa viాnina hotteyalli mooru hagalu mooru raatriyu iddanu.
Jonah 1:17 in English
- King James Version (KJV)
- Now the LORD had prepared a great fish to swallow up Jonah. And Jonah was in the belly of the fish three days and three nights.
- World English Bible (WEB)
- The LORD prepared a huge fish to swallow up Jonah, and Jonah was in the belly of the fish three days and three nights.
- American Standard Version (ASV)
- And Jehovah prepared a great fish to swallow up Jonah; and Jonah was in the belly of the fish three days and three nights.
- Bible in Basic English (BBE)
- And the Lord made ready a great fish to take Jonah into its mouth; and Jonah was inside the fish for three days and three nights.
- Darby Translation (DBY)
- And Jehovah prepared a great fish to swallow up Jonah. And Jonah was in the belly of the fish three days and three nights.
- Webster's Bible (WBS)
- Now the LORD had prepared a great fish to swallow up Jonah. And Jonah was in the belly of the fish three days and three nights.
- Young's Literal Translation (YLT)
- And Jehovah appointeth a great fish to swallow up Jonah, and Jonah is in the bowels of the fish three days and three nights.
Read in context
- 15ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.
- 16ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
- 17ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
Cross references
- Matthew 12:40 ಮತ್ತಾಯನು 12:40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- Luke 11:30 ಲೂಕನು 11:30ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
- Matthew 16:4 ಮತ್ತಾಯನು 16:4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- Psalm 104:25–26 ಕೀರ್ತನೆಗಳು 104:25–26ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ. ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.
- Habakkuk 3:2 ಹಬಕ್ಕೂಕ 3:2ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
- Jonah 4:6 ಯೋನ 4:6ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಆ ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು.
- Genesis 1:21 ಆದಿಕಾಂಡ 1:21ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.