Jonah · chapter 1 · verse 3
Jonah 1:3 in Kannada
ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
Aadare yonanu kartana sammukhadinda taarsheeshige odi hoguvadakke eddu yoppakke ilidu taarsheeshige hoguva hadagannu kandu adara prayaanada teravannu kottu kartana sammukhadinda avara sangada taarshishige hoguvadakke adannu hattidanu.
Jonah 1:3 in English
- King James Version (KJV)
- But Jonah rose up to flee unto Tarshish from the presence of the LORD, and went down to Joppa; and he found a ship going to Tarshish: so he paid the fare thereof, and went down into it, to go with them unto Tarshish from the presence of the LORD.
- World English Bible (WEB)
- But Jonah rose up to flee to Tarshish from the presence of the LORD. He went down to Joppa, and found a ship going to Tarshish; so he paid its fare, and went down into it, to go with them to Tarshish from the presence of the LORD.
- American Standard Version (ASV)
- But Jonah rose up to flee unto Tarshish from the presence of Jehovah; and he went down to Joppa, and found a ship going to Tarshish: so he paid the fare thereof, and went down into it, to go with them unto Tarshish from the presence of Jehovah.
- Bible in Basic English (BBE)
- And Jonah got up to go in flight to Tarshish, away from the Lord; and he went down to Joppa, and saw there a ship going to Tarshish: so he gave them the price of the journey and went down into it to go with them to Tarshish, away from the Lord.
- Darby Translation (DBY)
- But Jonah rose up to flee unto Tarshish from the presence of Jehovah; and he went down to Joppa, and found a ship going to Tarshish; so he paid the fare thereof, and went down into it, to go with them unto Tarshish, from the presence of Jehovah.
- Webster's Bible (WBS)
- But Jonah arose to flee to Tarshish from the presence of the LORD, and went down to Joppa; and he found a ship going to Tarshish: so he paid the fare of it, and went down into it, to go with them to Tarshish from the presence of the LORD.
- Young's Literal Translation (YLT)
- And Jonah riseth to flee to Tarshish from the face of Jehovah, and goeth down [to] Joppa, and findeth a ship going [to] Tarshish, and he giveth its fare, and goeth down into it, to go with them to Tarshish from the face of Jehovah.
Read in context
- 1ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು.
- 2ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
- 3ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
- 4ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.
- 5ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
Cross references
- Psalm 139:7–12 ಕೀರ್ತನೆಗಳು 139:7–12ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ? ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ. ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು. ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು. ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
- Joshua 19:46 ಯೆಹೋಶುವ 19:46ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪಕ್ಕೆ ಎದುರಾದ ಮೇರೆಯು ಸಹ.
- Genesis 4:16 ಆದಿಕಾಂಡ 4:16ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.
- Acts 9:43 ಅಪೊಸ್ತಲರ ಕೃತ್ಯಗಳು 9:43ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
- Acts 9:36 ಅಪೊಸ್ತಲರ ಕೃತ್ಯಗಳು 9:36ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
- 2 Thessalonians 1:9 2 ಥೆಸಲೊನೀಕದವರಿಗೆ 1:9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Jonah 4:2 ಯೋನ 4:2ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
- 1 Kings 19:3 1 ಅರಸುಗಳು 19:3ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
- Isaiah 23:6 ಯೆಶಾಯ 23:6ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ.
- Isaiah 23:1 ಯೆಶಾಯ 23:1ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
- 2 Chronicles 2:16 2 ಪೂರ್ವಕಾಲವೃತ್ತಾಂತ 2:16ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು.
- Luke 9:62 ಲೂಕನು 9:62ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
Original words (Hebrew)
- Jonah · H3124יוֹנָה Yôwnâh
- up · H6965קוּם qûwm
- flee · H1272בָּרַח bârach
- Tarshish · H8659תַּרְשִׁישׁ Tarshîysh
- presence · H6440פָּנִים pânîym
- down · H3381יָרַד yârad
- Joppa · H3305יָפוֹ Yâphôw
- found · H4672מָצָא mâtsâʼ
- ship · H591אֳנִיָּה ʼŏnîyâh
- going · H935בּוֹא bôwʼ
- Tarshish · H8659תַּרְשִׁישׁ Tarshîysh
- paid · H5414נָתַן nâthan
- fare · H7939שָׂכָר sâkâr
- down · H3381יָרַד yârad
- go · H935בּוֹא bôwʼ
- Tarshish · H8659תַּרְשִׁישׁ Tarshîysh
- presence · H6440פָּנִים pânîym