Jonah · chapter 1 · verse 5
Jonah 1:5 in Kannada
ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
Aaga hadaginavaru bhayapattu obbobbanu tanna tanna devarige koogi hadagannu hagura maaduva haage adarallidda saamaanugalannu samudradalli haakibittaru; aadare yonanu hadagina olage iliduhogi malagikondu gaadha nidreyalli ddanu.
Jonah 1:5 in English
- King James Version (KJV)
- Then the mariners were afraid, and cried every man unto his god, and cast forth the wares that [were] in the ship into the sea, to lighten [it] of them. But Jonah was gone down into the sides of the ship; and he lay, and was fast asleep.
- World English Bible (WEB)
- Then the mariners were afraid, and every man cried to his god. They threw the cargo that was in the ship into the sea to lighten the ship. But Jonah had gone down into the innermost parts of the ship and he was laying down, and was fast asleep.
- American Standard Version (ASV)
- Then the mariners were afraid, and cried every man unto his god; and they cast forth the wares that were in the ship into the sea, to lighten it unto them. But Jonah was gone down into the innermost parts of the ship; and he lay, and was fast asleep.
- Bible in Basic English (BBE)
- Then the sailors were full of fear, every man crying to his god; and the goods in the ship were dropped out into the sea to make the weight less. But Jonah had gone down into the inmost part of the ship where he was stretched out in a deep sleep.
- Darby Translation (DBY)
- And the mariners were afraid, and cried every one unto his god; and they cast forth the wares that were in the ship into the sea, to be lightened of them. But Jonah had gone down into the lower part of the ship; and he lay, and was fast asleep.
- Webster's Bible (WBS)
- Then the mariners were afraid, and cried every man to his god, and cast the wares that [were] in the ship into the sea, to lighten [it] of them. But Jonah had gone down into the sides of the ship; and he lay, and was fast asleep.
- Young's Literal Translation (YLT)
- and the mariners are afraid, and cry each unto his god, and cast the goods that [are] in the ship into the sea, to make [it] light of them; and Jonah hath gone down unto the sides of the vessel, and he lieth down, and is fast asleep.
Read in context
- 3ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
- 4ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.
- 5ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
- 6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
- 7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
Cross references
- Acts 27:18–19 ಅಪೊಸ್ತಲರ ಕೃತ್ಯಗಳು 27:18–19ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು; ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.
- Jeremiah 2:28 ಯೆರೆಮೀಯ 2:28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
- 1 Kings 18:26 1 ಅರಸುಗಳು 18:26ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
- Judges 16:19 ನ್ಯಾಯಸ್ಥಾಪಕರು 16:19ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.
- Luke 22:45–46 ಲೂಕನು 22:45–46ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ-- ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- Jonah 1:6 ಯೋನ 1:6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
- Isaiah 45:20 ಯೆಶಾಯ 45:20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
- Jonah 1:14 ಯೋನ 1:14ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
- Philippians 3:7–8 ಫಿಲಿಪ್ಪಿಯವರಿಗೆ 3:7–8ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Matthew 26:45 ಮತ್ತಾಯನು 26:45ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
- Jonah 1:16 ಯೋನ 1:16ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
- Job 2:4 ಯೋಬನು 2:4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
Original words (Hebrew)
- mariners · H4419מַלָּח mallâch
- afraid · H3372יָרֵא yârêʼ
- cried · H2199זָעַק zâʻaq
- man · H376אִישׁ ʼîysh
- god · H430אֱלֹהִים ʼĕlôhîym
- forth · H2904טוּל ṭûwl
- wares · H3627כְּלִי kᵉlîy
- ship · H591אֳנִיָּה ʼŏnîyâh
- sea · H3220יָם yâm
- lighten · H7043קָלַל qâlal
- Jonah · H3124יוֹנָה Yôwnâh
- down · H3381יָרַד yârad
- sides · H3411יְרֵכָה yᵉrêkâh
- ship · H5600סְפִינָה çᵉphîynâh
- lay · H7901שָׁכַב shâkab
- asleep · H7290רָדַם râdam