Jonah · chapter 1 · verse 6
Jonah 1:6 in Kannada
ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
Aaga hadagina yajamaananu avana balige bandu--nidremaaduvavane, ninage enaayitu? Eddu ninna devarannu koogu; ondu vele naavu naashavaagada haage devaru nammannu jnyaapaka maadyaanu andanu.
Jonah 1:6 in English
- King James Version (KJV)
- So the shipmaster came to him, and said unto him, What meanest thou, O sleeper? arise, call upon thy God, if so be that God will think upon us, that we perish not.
- World English Bible (WEB)
- So the ship master came to him, and said to him, “What do you mean, sleeper? Arise, call on your God! Maybe your God will notice us, so that we won’t perish.”
- American Standard Version (ASV)
- So the shipmaster came to him, and said unto him, What meanest thou, O sleeper? arise, call upon thy God, if so be that God will think upon us, that we perish not.
- Bible in Basic English (BBE)
- And the ship's captain came to him and said to him, What are you doing sleeping? Up! say a prayer to your God, if by chance God will give a thought to us, so that we may not come to destruction.
- Darby Translation (DBY)
- And the shipmaster came to him, and said unto him, What meanest thou, sleeper? arise, call upon thy God; perhaps God will think upon us, that we perish not.
- Webster's Bible (WBS)
- So the ship-master came to him, and said to him, What meanest thou, O sleeper? arise, call upon thy God, it may be that God will think upon us, that we perish not.
- Young's Literal Translation (YLT)
- And the chief of the company draweth near to him, and saith to him, 'What — to thee, O sleeper? rise, call unto thy God, it may be God doth bethink himself of us, and we do not perish.'
Read in context
- 4ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.
- 5ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
- 6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
- 7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
- 8ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,
Cross references
- Jonah 3:9 ಯೋನ 3:9ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- Psalm 107:28–29 ಕೀರ್ತನೆಗಳು 107:28–29ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
- Mark 4:37–41 ಮಾರ್ಕನು 4:37–41ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು. ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು. ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು. ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- 2 Samuel 12:22 2 ಸಮುವೇಲನು 12:22ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು.
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Psalm 107:12–13 ಕೀರ್ತನೆಗಳು 107:12–13ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು. ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
- Amos 5:15 ಆಮೋಸ 5:15ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- Romans 13:11 ರೋಮಾಪುರದವರಿಗೆ 13:11ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
- Psalm 107:6 ಕೀರ್ತನೆಗಳು 107:6ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
- Joel 2:11 ಯೋವೇಲ 2:11ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
- Psalm 78:34 ಕೀರ್ತನೆಗಳು 78:34ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ