Jonah · chapter 1 · verse 7
Jonah 1:7 in Kannada
ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
Idallade avaru obbarigo bbaru--banni, cheetugalannu haakona; yaavana nimitta ee kedu namage banto tiliyona endu helikondaru. Haageye avaru cheetu galannu haakidaaga yonana mele cheetu bittu.
Jonah 1:7 in English
- King James Version (KJV)
- And they said every one to his fellow, Come, and let us cast lots, that we may know for whose cause this evil [is] upon us. So they cast lots, and the lot fell upon Jonah.
- World English Bible (WEB)
- They all said to each other, “Come! Let’s cast lots, that we may know who is responsible for this evil that is on us.” So they cast lots, and the lot fell on Jonah.
- American Standard Version (ASV)
- And they said every one to his fellow, Come, and let us cast lots, that we may know for whose cause this evil is upon us. So they cast lots, and the lot fell upon Jonah.
- Bible in Basic English (BBE)
- And they said to one another, Come, let us put this to the decision of chance and see on whose account this evil has come on us. So they did so, and Jonah was seen to be the man.
- Darby Translation (DBY)
- And they said each one to his fellow, Come, and let us cast lots, that we may know for whose cause this evil is upon us. And they cast lots, and the lot fell upon Jonah.
- Webster's Bible (WBS)
- And they said every one to his fellow, Come, and let us cast lots, that we may know for whose cause this evil [is] upon us. So they cast lots, and the lot fell upon Jonah.
- Young's Literal Translation (YLT)
- And they say each unto his neighbour, 'Come, and we cast lots, and we know on whose account this evil [is] on us.' And they cast lots, and the lot falleth on Jonah.
Read in context
- 5ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
- 6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
- 7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
- 8ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,
- 9ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
Cross references
- Proverbs 16:33 ಜ್ಞಾನೋಕ್ತಿಗಳು 16:33ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Joshua 7:13–18 ಯೆಹೋಶುವ 7:13–18ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ. ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ. ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು. ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು. ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು. ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.
- Numbers 32:23 ಅರಣ್ಯಕಾಂಡ 32:23ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
- 1 Samuel 14:41–42 1 ಸಮುವೇಲನು 14:41–42ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು. ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
- Joshua 7:10 ಯೆಹೋಶುವ 7:10ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?
- 1 Samuel 10:20–21 1 ಸಮುವೇಲನು 10:20–21ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು. ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ.
- Acts 13:19 ಅಪೊಸ್ತಲರ ಕೃತ್ಯಗಳು 13:19ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
- Matthew 27:35 ಮತ್ತಾಯನು 27:35ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
- Isaiah 41:6–7 ಯೆಶಾಯ 41:6–7ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ. ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- Psalm 22:18 ಕೀರ್ತನೆಗಳು 22:18ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
- Acts 1:23–26 ಅಪೊಸ್ತಲರ ಕೃತ್ಯಗಳು 1:23–26ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು. ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ, ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು. ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- Judges 20:9–10 ನ್ಯಾಯಸ್ಥಾಪಕರು 20:9–10ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ. ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
Original words (Hebrew)
- said · H559אָמַר ʼâmar
- one · H376אִישׁ ʼîysh
- fellow · H7453רֵעַ rêaʻ
- Come · H3212יָלַךְ yâlak
- cast · H5307נָפַל nâphal
- lots · H1486גּוֹרָל gôwrâl
- know · H3045יָדַע yâdaʻ
- cause · H7945שֶׁל shel
- evil · H7451רַע raʻ
- cast · H5307נָפַל nâphal
- lots · H1486גּוֹרָל gôwrâl
- lot · H1486גּוֹרָל gôwrâl
- fell · H5307נָפַל nâphal
- Jonah · H3124יוֹנָה Yôwnâh