Jonah · chapter 1 · verse 8
Jonah 1:8 in Kannada
ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,
Aaga avaru avanige--yaavadara nimitta ee kedu namage bantu, ninna kelasavenu, ellinda bandi,
Jonah 1:8 in English
- King James Version (KJV)
- Then said they unto him, Tell us, we pray thee, for whose cause this evil [is] upon us; What [is] thine occupation? and whence comest thou? what [is] thy country? and of what people [art] thou?
- World English Bible (WEB)
- Then they asked him, “Tell us, please, for whose cause this evil is on us. What is your occupation? Where do you come from? What is your country? Of what people are you?”
- American Standard Version (ASV)
- Then said they unto him, Tell us, we pray thee, for whose cause this evil is upon us; what is thine occupation? and whence comest thou? what is thy country? and of what people art thou?
- Bible in Basic English (BBE)
- Then they said to him, Now make clear to us what is your work, and where you come from? what is your country, and who are your people?
- Darby Translation (DBY)
- And they said unto him, Tell us, we pray thee, for whose cause this evil is upon us: what is thine occupation? and whence comest thou? what is thy country? and of what people art thou?
- Webster's Bible (WBS)
- Then said they to him, Tell us, we pray thee, for whose cause this evil [is] upon us; What [is] thy occupation? and whence comest thou? what [is] thy country? and of what people [art] thou?
- Young's Literal Translation (YLT)
- And they say unto him, 'Declare to us, we pray thee, on what account this evil [is] on us? what [is] thine occupation, and whence comest thou? what [is] thy country, seeing thou art not of this people?'
Read in context
- 6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
- 7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
- 8ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,
- 9ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
- 10ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
Cross references
- Genesis 47:3 ಆದಿಕಾಂಡ 47:3ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
- 1 Samuel 30:13 1 ಸಮುವೇಲನು 30:13ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
- Joshua 7:19 ಯೆಹೋಶುವ 7:19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- 1 Samuel 14:43 1 ಸಮುವೇಲನು 14:43ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.