Jonah · chapter 2 · verse 1
Jonah 2:1 in Kannada
ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
Aaga yonanu viాnina hotteyolaginda tanna devaraada kartanige praarthane maadi heliddenandare--
Jonah 2:1 in English
- King James Version (KJV)
- Then Jonah prayed unto the LORD his God out of the fish’s belly,
- World English Bible (WEB)
- Then Jonah prayed to the LORD, his God, out of the fish’s belly.
- American Standard Version (ASV)
- Then Jonah prayed unto Jehovah his God out of the fish’s belly.
- Bible in Basic English (BBE)
- Then Jonah made prayer to the Lord his God from the inside of the fish, and said,
- Darby Translation (DBY)
- And Jonah prayed unto Jehovah his God out of the fish's belly;
- Webster's Bible (WBS)
- Then Jonah prayed to the LORD his God out of the fish's belly,
- Young's Literal Translation (YLT)
- And Jonah prayeth unto Jehovah his God from the bowels of the fish.
Read in context
- 1ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
- 2ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.
- 3ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.
Cross references
- Lamentations 3:53–56 ಪ್ರಲಾಪಗಳು 3:53–56ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ. ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು. ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು. ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ.
- Psalm 130:1–2 ಕೀರ್ತನೆಗಳು 130:1–2ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Isaiah 26:16 ಯೆಶಾಯ 26:16ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
- James 5:13 ಯಾಕೋಬನು 5:13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
- 2 Chronicles 33:11–13 2 ಪೂರ್ವಕಾಲವೃತ್ತಾಂತ 33:11–13ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು. ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
- Acts 16:24–25 ಅಪೊಸ್ತಲರ ಕೃತ್ಯಗಳು 16:24–25ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.