Jonah · chapter 2 · verse 10
Jonah 2:10 in Kannada
ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
Aaga kartanu aa viాnige heliddarinda adu yonanannu ona bhoomiya mele kaaribittitu.
Jonah 2:10 in English
- King James Version (KJV)
- And the LORD spake unto the fish, and it vomited out Jonah upon the dry [land].
- World English Bible (WEB)
- Then the LORD spoke to the fish, and it vomited out Jonah on the dry land.
- American Standard Version (ASV)
- And Jehovah spake unto the fish, and it vomited out Jonah upon the dry land.
- Bible in Basic English (BBE)
- And at the Lord's order, the fish sent Jonah out of its mouth on to the dry land.
- Darby Translation (DBY)
- And Jehovah commanded the fish, and it vomited out Jonah upon the dry [land].
- Webster's Bible (WBS)
- And the LORD spoke to the fish, and it vomited out Jonah upon the dry [land] .
- Young's Literal Translation (YLT)
- And Jehovah saith to the fish, and it vomiteth out Jonah on the dry land.
Read in context
- 8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
- 9ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
- 10ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
Cross references
- Matthew 8:26–27 ಮತ್ತಾಯನು 8:26–27ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Isaiah 50:2 ಯೆಶಾಯ 50:2ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
- Genesis 1:3 ಆದಿಕಾಂಡ 1:3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
- Matthew 8:8–9 ಮತ್ತಾಯನು 8:8–9ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು. ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ
- Jonah 1:17 ಯೋನ 1:17ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
- Psalm 105:31 ಕೀರ್ತನೆಗಳು 105:31ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.
- Genesis 1:11 ಆದಿಕಾಂಡ 1:11ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.
- Psalm 105:34 ಕೀರ್ತನೆಗಳು 105:34ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,
- Genesis 1:7 ಆದಿಕಾಂಡ 1:7ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.
- Genesis 1:9 ಆದಿಕಾಂಡ 1:9ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.
- Genesis 1:14 ಆದಿಕಾಂಡ 1:14ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;