Skip to content
ThuthiThuthiThuthi
Jonah · chapter 2 · verse 3

Jonah 2:3 in Kannada

ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.

Nannannu neenu agaadhadalliyoo samudragala madhyadalliyoo haakidi; pravaahagalu nannannu suttikondavu; ninna ellaa alegaloo ninna teregaloo nanna mele daatihodavu.

Jonah 2:3 in English

King James Version (KJV)
For thou hadst cast me into the deep, in the midst of the seas; and the floods compassed me about: all thy billows and thy waves passed over me.
World English Bible (WEB)
For you threw me into the depths, in the heart of the seas. The flood was all around me. All your waves and your billows passed over me.
American Standard Version (ASV)
For thou didst cast me into the depth, in the heart of the seas, And the flood was round about me; All thy waves and thy billows passed over me.
Bible in Basic English (BBE)
For you have put me down into the deep, into the heart of the sea; and the river was round about me; all your waves and your rolling waters went over me.
Darby Translation (DBY)
For thou didst cast me into the depth, into the heart of the seas, And the flood was round about me: All thy breakers and thy billows are gone over me.
Webster's Bible (WBS)
For thou hadst cast me into the deep, in the midst of the seas; and the floods encompassed me: all thy billows and thy waves passed over me.
Young's Literal Translation (YLT)
When Thou dost cast me [into] the deep, Into the heart of the seas, Then the flood doth compass me, All Thy breakers and Thy billows have passed over me.

Read in context

  1. 1ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
  2. 2ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.
  3. 3ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.
  4. 4ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.
  5. 5ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.
Read all of Jonah 2

Cross references

Original words (Hebrew)

Jonah 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.