Skip to content
ThuthiThuthiThuthi
Jonah · chapter 2 · verse 4

Jonah 2:4 in Kannada

ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.

Aaga naanu heliddu--ninna kannugala edurininda horage haakalpattiddene; aadaagyoo naanu ninna parishuddha mandirada kadege tirugi noduvenu.

Jonah 2:4 in English

King James Version (KJV)
Then I said, I am cast out of thy sight; yet I will look again toward thy holy temple.
World English Bible (WEB)
I said, ‘I have been banished from your sight; yet I will look again toward your holy temple.’
American Standard Version (ASV)
And I said, I am cast out from before thine eyes; Yet I will look again toward thy holy temple.
Bible in Basic English (BBE)
And I said, I have been sent away from before your eyes; how may I ever again see your holy Temple?
Darby Translation (DBY)
And I said, I am cast out from before thine eyes, Yet will I look again toward thy holy temple.
Webster's Bible (WBS)
Then I said, I am cast out of thy sight; yet I will look again towards thy holy temple.
Young's Literal Translation (YLT)
And I — I said: I have been cast out from before Thine eyes, (Yet I add to look unto Thy holy temple!)

Read in context

  1. 2ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.
  2. 3ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.
  3. 4ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.
  4. 5ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.
  5. 6ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
Read all of Jonah 2

Cross references

Original words (Hebrew)

Jonah 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.