Skip to content
ThuthiThuthiThuthi
Jonah · chapter 2 · verse 7

Jonah 2:7 in Kannada

ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.

Nanna praanavu nannalli kundihodaaga kartanannu jnyaapaka maadikondenu; nanna praarthaneyu ninna balige ninna parishuddha mandiradolage bantu.

Jonah 2:7 in English

King James Version (KJV)
When my soul fainted within me I remembered the LORD: and my prayer came in unto thee, into thine holy temple.
World English Bible (WEB)
“When my soul fainted within me, I remembered the LORD. My prayer came in to you, into your holy temple.
American Standard Version (ASV)
When my soul fainted within me, I remembered Jehovah; And my prayer came in unto thee, into thy holy temple.
Bible in Basic English (BBE)
When my soul in me was overcome, I kept the memory of the Lord: and my prayer came in to you, into your holy Temple.
Darby Translation (DBY)
When my soul fainted within me, I remembered Jehovah; And my prayer came in unto thee, Into thy holy temple.
Webster's Bible (WBS)
When my soul fainted within me I remembered the LORD: and my prayer came to thee, into thy holy temple.
Young's Literal Translation (YLT)
In the feebleness within me of my soul Jehovah I have remembered, And come in unto Thee doth my prayer, Unto Thy holy temple.

Read in context

  1. 5ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.
  2. 6ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
  3. 7ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.
  4. 8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
  5. 9ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
Read all of Jonah 2

Cross references

Original words (Hebrew)

Jonah 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.