Skip to content
ThuthiThuthiThuthi
Jonah · chapter 2 · verse 8

Jonah 2:8 in Kannada

ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.

Sullaada vyarthatvagalannu anusarisuvavaru tamma svanta karuneyannu maretu biduttaare.

Jonah 2:8 in English

King James Version (KJV)
They that observe lying vanities forsake their own mercy.
World English Bible (WEB)
Those who regard vain idols forsake their own mercy.
American Standard Version (ASV)
They that regard lying vanities Forsake their own mercy.
Bible in Basic English (BBE)
The worshippers of false gods have given up their only hope.
Darby Translation (DBY)
They that observe lying vanities forsake their own mercy.
Webster's Bible (WBS)
They that observe lying vanities forsake their own mercy.
Young's Literal Translation (YLT)
Those observing lying vanities their own mercy forsake.

Read in context

  1. 6ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
  2. 7ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.
  3. 8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
  4. 9ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
  5. 10ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
Read all of Jonah 2

Cross references

Original words (Hebrew)

Jonah 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.