Skip to content
ThuthiThuthiThuthi
Jonah · chapter 2 · verse 9

Jonah 2:9 in Kannada

ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.

Aadare naanu stotrada svaradinda ninage baliarpisu venu; naanu maadida pramaanavannu teerisuvenu; rakshaneyu kartanade endu helidanu.aaga kartanu aa viాnige heliddarinda adu yonanannu ona bhoomiya mele kaaribittitu.

Jonah 2:9 in English

King James Version (KJV)
But I will sacrifice unto thee with the voice of thanksgiving; I will pay [that] that I have vowed. Salvation [is] of the LORD.
World English Bible (WEB)
But I will sacrifice to you with the voice of thanksgiving. I will pay that which I have vowed. Salvation belongs to the LORD.”
American Standard Version (ASV)
But I will sacrifice unto thee with the voice of thanksgiving; I will pay that which I have vowed. Salvation is of Jehovah.
Bible in Basic English (BBE)
But I will make an offering to you with the voice of praise; I will give effect to my oaths. Salvation is the Lord's.
Darby Translation (DBY)
But I will sacrifice unto thee with the voice of thanksgiving; I will pay that which I have vowed. Salvation is of Jehovah.
Webster's Bible (WBS)
But I will sacrifice to thee with the voice of thanksgiving; I will pay [that] which I have vowed. Salvation [is] of the LORD.
Young's Literal Translation (YLT)
And I — with a voice of thanksgiving — I sacrifice to Thee, That which I have vowed I complete, Salvation [is] of Jehovah.

Read in context

  1. 7ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.
  2. 8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
  3. 9ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
  4. 10ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
Read all of Jonah 2

Cross references

Original words (Hebrew)

Jonah 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.