Jonah · chapter 3 · verse 2
Jonah 3:2 in Kannada
ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.
Enandare--eddu aa dodda pattanavaada ninevege hogi naanu ninage helida prakataneyannu adakke saaru endu helidanu.
Jonah 3:2 in English
- King James Version (KJV)
- Arise, go unto Nineveh, that great city, and preach unto it the preaching that I bid thee.
- World English Bible (WEB)
- “Arise, go to Nineveh, that great city, and preach to it the message that I give you.”
- American Standard Version (ASV)
- Arise, go unto Nineveh, that great city, and preach unto it the preaching that I bid thee.
- Bible in Basic English (BBE)
- Up! go to Nineveh, that great town, and give it the word which I have given you.
- Darby Translation (DBY)
- Arise, go to Nineveh, the great city, and preach unto it the preaching that I shall bid thee.
- Webster's Bible (WBS)
- Arise, go to Nineveh, that great city, and preach to it the preaching that I bid thee.
- Young's Literal Translation (YLT)
- 'Rise, go unto Nineveh, the great city, and proclaim unto it the proclamation that I am speaking unto thee;'
Read in context
- 1ಕರ್ತನ ವಾಕ್ಯವು ಎರಡನೇ ಸಾರಿ ಯೋನನಿಗೆ ಉಂಟಾಯಿತು,
- 2ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.
- 3ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು.
- 4ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.
Cross references
- Ezekiel 2:7 ಯೆಹೆಜ್ಕೇಲನು 2:7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
- Jeremiah 1:17 ಯೆರೆಮೀಯ 1:17ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
- Jonah 3:3 ಯೋನ 3:3ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು.
- Jonah 1:2 ಯೋನ 1:2ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
- Matthew 3:8 ಮತ್ತಾಯನು 3:8ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
- Zephaniah 2:13–15 ಚೆಫನ್ಯ 2:13–15ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು. ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು. ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Ezekiel 3:17 ಯೆಹೆಜ್ಕೇಲನು 3:17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
- John 5:14 ಯೋಹಾನನು 5:14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
- Jeremiah 15:19–21 ಯೆರೆಮೀಯ 15:19–21ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ. ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ. ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.