Skip to content
ThuthiThuthiThuthi
Jonah · chapter 3 · verse 5

Jonah 3:5 in Kannada

ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.

Aaga nineveya manu shyaru devarannu nambi upavaasavannu saari ava ralli doddavanu modalugondu chikkavana varegoo goneetattannu uttukondaru.

Jonah 3:5 in English

King James Version (KJV)
So the people of Nineveh believed God, and proclaimed a fast, and put on sackcloth, from the greatest of them even to the least of them.
World English Bible (WEB)
The people of Nineveh believed God; and they proclaimed a fast and put on sackcloth, from their greatest even to their least.
American Standard Version (ASV)
And the people of Nineveh believed God; and they proclaimed a fast, and put on sackcloth, from the greatest of them even to the least of them.
Bible in Basic English (BBE)
And the people of Nineveh had belief in God; and a time was fixed for going without food, and they put on haircloth, from the greatest to the least.
Darby Translation (DBY)
And the men of Nineveh believed God, and proclaimed a fast, and put on sackcloth, from the greatest of them even to the least of them.
Webster's Bible (WBS)
So the people of Nineveh believed God, and proclaimed a fast, and put on sackcloth, from the greatest of them even to the least of them.
Young's Literal Translation (YLT)
And the men of Nineveh believe in God, and proclaim a fast, and put on sackcloth, from their greatest even unto their least,

Read in context

  1. 3ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು.
  2. 4ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.
  3. 5ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
  4. 6ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
  5. 7ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;
Read all of Jonah 3

Cross references

Original words (Hebrew)

Jonah 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.