Skip to content
ThuthiThuthiThuthi
Jonah · chapter 3 · verse 6

Jonah 3:6 in Kannada

ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.

Aa maatu nineveya arasanige muttidaaga avanu tanna sinhaasanadinda eddu tanna niluvangiyannu tegedittu goneetattannu uttukondu boodi yalli kootu kondanu.

Jonah 3:6 in English

King James Version (KJV)
For word came unto the king of Nineveh, and he arose from his throne, and he laid his robe from him, and covered [him] with sackcloth, and sat in ashes.
World English Bible (WEB)
The news reached the king of Nineveh, and he arose from his throne, took off his royal robe, covered himself with sackcloth, and sat in ashes.
American Standard Version (ASV)
And the tidings reached the king of Nineveh, and he arose from his throne, and laid his robe from him, and covered him with sackcloth, and sat in ashes.
Bible in Basic English (BBE)
And the word came to the king of Nineveh, and he got up from his seat of authority, and took off his robe, and covering himself with haircloth, took his seat in the dust.
Darby Translation (DBY)
And the word reached the king of Nineveh, and he arose from his throne, and laid his robe from him, and covered himself with sackcloth, and sat in ashes.
Webster's Bible (WBS)
For word came to the king of Nineveh, and he arose from his throne, and he laid his robe from him, and covered [himself] with sackcloth, and sat in ashes.
Young's Literal Translation (YLT)
seeing the word doth come unto the king of Nineveh, and he riseth from his throne, and removeth his honourable robe from off him, and spreadeth out sackcloth, and sitteth on the ashes,

Read in context

  1. 4ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.
  2. 5ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
  3. 6ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
  4. 7ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;
  5. 8ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.
Read all of Jonah 3

Cross references

Original words (Hebrew)

Jonah 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.