Skip to content
ThuthiThuthiThuthi
Jonah · chapter 3 · verse 7

Jonah 3:7 in Kannada

ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;

Avanu arasanindaloo tanna shreshtharindaloo aada nirnayavannu nineve yalli saari heliddenandare--manushyaraagali, mrugagalaagali, danagalaagali, kurigalaagali, enaa daroo ruchi nodadirali, meya dirali, neerannu kudiyadirali, manushyaroo mrugagaloo gonee tattu haakikondu balavaagi devarige moreyi dali;

Jonah 3:7 in English

King James Version (KJV)
And he caused [it] to be proclaimed and published through Nineveh by the decree of the king and his nobles, saying, Let neither man nor beast, herd nor flock, taste any thing: let them not feed, nor drink water:
World English Bible (WEB)
He made a proclamation and published through Nineveh by the decree of the king and his nobles, saying, “Let neither man nor animal, herd nor flock, taste anything; let them not feed, nor drink water;
American Standard Version (ASV)
And he made proclamation and published through Nineveh by the decree of the king and his nobles, saying, Let neither man nor beast, herd nor flock, taste anything; let them not feed, nor drink water;
Bible in Basic English (BBE)
And he had it given out in Nineveh, By the order of the king and his great men, no man or beast, herd or flock, is to have a taste of anything; let them have no food or water:
Darby Translation (DBY)
And he caused it to be proclaimed and published through Nineveh by the decree of the king and his nobles, saying, Let neither man nor beast, herd nor flock, taste anything: let them not feed, nor drink water;
Webster's Bible (WBS)
And he caused [it] to be proclaimed and published through Nineveh by the decree of the king and his nobles, saying, Let neither man nor beast, herd nor flock, taste any thing: let them not feed, nor drink water:
Young's Literal Translation (YLT)
and he crieth and saith in Nineveh by a decree of the king and his great ones, saying, 'Man and beast, herd and flock — let them not taste anything, let them not feed, even water let them not drink;

Read in context

  1. 5ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
  2. 6ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
  3. 7ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;
  4. 8ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.
  5. 9ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
Read all of Jonah 3

Cross references

Original words (Hebrew)

Jonah 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.