Skip to content
ThuthiThuthiThuthi
Jonah · chapter 3 · verse 9

Jonah 3:9 in Kannada

ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.

Devaru tirugi kondu pashchaattaapapattu naavu naashavaagada haage tanna kopada uriyannu bittaaneno yaaru ballaru andanu.aaga devaru avara kriyegalannoo avaru tamma ketta maargavannoo bittu tirugidarendu nodidanu; devaru avarige maaduttenendu helida kedina vishayavaagi pashchaattaapapattu adannu maadalilla.

Jonah 3:9 in English

King James Version (KJV)
Who can tell [if] God will turn and repent, and turn away from his fierce anger, that we perish not?
World English Bible (WEB)
Who knows whether God will not turn and relent, and turn away from his fierce anger, so that we might not perish?”
American Standard Version (ASV)
Who knoweth whether God will not turn and repent, and turn away from his fierce anger, that we perish not?
Bible in Basic English (BBE)
Who may say that God will not be turned, changing his purpose and turning away from his burning wrath, so that destruction may not overtake us?
Darby Translation (DBY)
Who knoweth but that God will turn and repent, and will turn away from his fierce anger, that we perish not?
Webster's Bible (WBS)
Who can tell [if] God will turn and repent, and turn away from his fierce anger, that we perish not?
Young's Literal Translation (YLT)
Who knoweth? He doth turn back, and God hath repented, and hath turned back from the heat of His anger, and we do not perish.'

Read in context

  1. 7ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;
  2. 8ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.
  3. 9ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
  4. 10ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
Read all of Jonah 3

Cross references

Original words (Hebrew)

Jonah 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.