Jonah · chapter 4 · verse 1
Jonah 4:1 in Kannada
ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.
Aadare adu yonanige tumbaakarekareyaagi avanige bahu kopa bantu.
Jonah 4:1 in English
- King James Version (KJV)
- But it displeased Jonah exceedingly, and he was very angry.
- World English Bible (WEB)
- But it displeased Jonah exceedingly, and he was angry.
- American Standard Version (ASV)
- But it displeased Jonah exceedingly, and he was angry.
- Bible in Basic English (BBE)
- But this seemed very wrong to Jonah, and he was angry.
- Darby Translation (DBY)
- And it displeased Jonah exceedingly, and he was angry.
- Webster's Bible (WBS)
- But it displeased Jonah exceedingly, and he was very angry.
- Young's Literal Translation (YLT)
- And it is grievous unto Jonah — a great evil — and he is displeased at it;
Read in context
- 1ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.
- 2ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
- 3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
Cross references
- Luke 15:28 ಲೂಕನು 15:28ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು.
- Jonah 4:9 ಯೋನ 4:9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- Jonah 4:4 ಯೋನ 4:4ಆಗ ಕರ್ತನು -- ನೀನು ಕೋಪಮಾಡಿಕೊಳ್ಳುವದು ಒಳ್ಳೇದೋ ಎಂದು ಅವನಿಗೆ ಹೇಳಿದನು.
- James 4:5–6 ಯಾಕೋಬನು 4:5–6ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ? ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- Luke 7:39 ಲೂಕನು 7:39ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.