Skip to content
ThuthiThuthiThuthi
Jonah · chapter 4 · verse 10

Jonah 4:10 in Kannada

ಆಗ ಕರ್ತನು ಹೇಳಿದ್ದೇನಂದರೆ--ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶನವಾದಂಥ,ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.

Aaga kartanu heliddenandare--neenu kashtapadadantha, belesadantha, ondu raatriyalli hutti ondu raatriyalli naashanavaadantha,aa soregidada mele kanikara pattiyallaa, haagaa dare eda bala kaigalannu tiliyadavaraada laksha ippattu saavirakkinta hechchaada janaru, bahala dana galu saha iruva aa dodda pattanavaada nineve yannu naanu kanikarisabaarado andanu.

Jonah 4:10 in English

King James Version (KJV)
Then said the LORD, Thou hast had pity on the gourd, for the which thou hast not laboured, neither madest it grow; which came up in a night, and perished in a night:
World English Bible (WEB)
The LORD said, “You have been concerned for the vine, for which you have not labored, neither made it grow; which came up in a night and perished in a night.
American Standard Version (ASV)
And Jehovah said, Thou hast had regard for the gourd, for which thou hast not labored, neither madest it grow; which came up in a night, and perished in a night:
Bible in Basic English (BBE)
And the Lord said, You had pity on the vine, for which you did no work and for the growth of which you were not responsible; which came up in a night and came to an end in a night;
Darby Translation (DBY)
And Jehovah said, Thou hast pity on the gourd, for which thou hast not laboured, neither madest it grow; which came up in a night, and perished in a night:
Webster's Bible (WBS)
Then said the LORD, Thou hast had pity on the gourd, for which thou hast not labored, neither made it grow; which came up in a night, and perished in a night:
Young's Literal Translation (YLT)
And Jehovah saith, 'Thou hast had pity on the gourd, for which thou didst not labour, neither didst thou nourish it, which a son of a night was, and a son of a night perished,

Read in context

  1. 8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
  2. 9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
  3. 10ಆಗ ಕರ್ತನು ಹೇಳಿದ್ದೇನಂದರೆ--ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶನವಾದಂಥ,ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
  4. 11ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
Read all of Jonah 4

Original words (Hebrew)

Jonah 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.