Jonah · chapter 4 · verse 11
Jonah 4:11 in Kannada
ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
Aa soregidada mele kanikara pattiyallaa, haagaa dare eda bala kaigalannu tiliyadavaraada laksha ippattu saavirakkinta hechchaada janaru, bahala dana galu saha iruva aa dodda pattanavaada nineve yannu naanu kanikarisabaarado andanu.
Jonah 4:11 in English
- King James Version (KJV)
- And should not I spare Nineveh, that great city, wherein are more than sixscore thousand persons that cannot discern between their right hand and their left hand; and [also] much cattle?
- World English Bible (WEB)
- Shouldn’t I be concerned for Nineveh, that great city, in which are more than one hundred twenty thousand persons who can’t discern between their right hand and their left hand, and also many animals?”
- American Standard Version (ASV)
- and should not I have regard for Nineveh, that great city, wherein are more than sixscore thousand persons that cannot discern between their right hand and their left hand; and also much cattle?
- Bible in Basic English (BBE)
- And am I not to have mercy on Nineveh, that great town, in which there are more than a hundred and twenty thousand persons without the power of judging between right and left, as well as much cattle?
- Darby Translation (DBY)
- and I, should not I have pity on Nineveh, the great city, wherein are more than a hundred and twenty thousand persons that cannot discern between their right hand and their left hand; and also much cattle?
- Webster's Bible (WBS)
- And should not I spare Nineveh, that great city, in which are more than a hundred and twenty thousand persons that cannot discern between their right hand and their left hand, and [also] many cattle?
- Young's Literal Translation (YLT)
- and I — have not I pity on Nineveh, the great city, in which there are more than twelve myriads of human beings, who have not known between their right hand and their left — and much cattle!'
Read in context
- 9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
- 10ಆಗ ಕರ್ತನು ಹೇಳಿದ್ದೇನಂದರೆ--ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶನವಾದಂಥ,ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
- 11ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
Cross references
- Matthew 18:33 ಮತ್ತಾಯನು 18:33ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.
- Luke 15:28–32 ಲೂಕನು 15:28–32ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು. ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು. ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು. ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- Psalm 36:6 ಕೀರ್ತನೆಗಳು 36:6ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
- Psalm 145:8–9 ಕೀರ್ತನೆಗಳು 145:8–9ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
- Jonah 1:2 ಯೋನ 1:2ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
- Deuteronomy 1:39 ಧರ್ಮೋಪದೇಶಕಾಂಡ 1:39ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
- Psalm 104:14 ಕೀರ್ತನೆಗಳು 104:14ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Psalm 145:15–16 ಕೀರ್ತನೆಗಳು 145:15–16ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ. ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
- Psalm 104:27–28 ಕೀರ್ತನೆಗಳು 104:27–28ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ. ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.
- Jonah 3:2–3 ಯೋನ 3:2–3ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು. ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು.
Original words (Hebrew)
- spare · H2347חוּס chûwç
- Nineveh · H5210נִינְוֵה Nîynᵉvêh
- great · H1419גָּדוֹל gâdôwl
- city · H5892עִיר ʻîyr
- are · H3426יֵשׁ yêsh
- more · H7235רָבָה râbâh
- sixscore · H8147שְׁנַיִם shᵉnayim
- thousand · H7239רִבּוֹ ribbôw
- persons · H120אָדָם ʼâdâm
- discern · H3045יָדַע yâdaʻ
- hand · H3225יָמִין yâmîyn
- hand · H8040שְׂמֹאול sᵉmôʼwl
- much · H7227רַב rab
- cattle · H929בְּהֵמָה bᵉhêmâh